September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

ಗೇರುಕಟ್ಟೆ : ಪುಂಜಾಲಕಟ್ಟೆ ವಲಯ ಮಟ್ಟ – 17 ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ ಕ್ರೀಡಾಕೂಟವು ಗೇರುಕಟ್ಟೆ ಸರಕಾರಿ ಪ್ರೌಢಶಾಲೆ ಕ್ರೀಡಾಕೂಟ ಇಲ್ಲಿನ ಕ್ರೀಡಾಂಗಣದಲ್ಲಿ ನ.4.ರಂದು ನಡೆಯಿತು.


ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ. ಚಾಲನೆ ನೀಡಿ, ಶುಭ ಹಾರೈಸಿದರು.
ಕಳಿಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಂದಿರಾ ಬಿ.ಶೆಟ್ಟಿ, ಸದಸ್ಯೆ ಸುಭಾಷಿಣಿ ಕೆ. ಗೇರುಕಟ್ಟೆ ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಬ್ರಮಾರಾಂಬಿಕ, ಉಪ ಪ್ರಾಂಶುಪಾಲರಾದ ಈಶ್ವರಿ ಕೆ, ಡಾ.ಅನಂತ್ ಭಟ್ಹಾಗೂ ಎಸ್.ಡಿ. ಎಂ.ಸಿ.ಎ. ಸದಸ್ಯರು ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷರಾದ ಗೋಪಾಲ ಗೌಡ ಎಂ.ಅಧ್ಯಕ್ಷತೆ ವಹಿಸಿದ್ದರು.
ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.ಸಹ ಶಿಕ್ಷಕ ದಿನೇಶ್ ನಿರೂಪಣೆ ಮಾಡಿದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಗೆ ಗುದ್ದಿದ್ದ ಕಾಡಾನೆ: ಸ್ಕೂಟರ್ ಗೆ ಹಾನಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಂಸದ ಕ್ಯಾ.ಬ್ರಿಜೇಶ್ ಚೌಟ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya
error: Content is protected !!