ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಗೆ ನೂತನ ಟ್ರಸ್ಟಿ ಗಳಾಗಿ ಲl ರವೀಂದ್ರ ಶೆಟ್ಟಿ ಬಳೆಂಜ, ಕೌಶಿಕ್ ರಾವ್ ಕನ್ಯಾಡಿ, ಯಶೋಧರ ಇಂದ್ರ ಅವರು ಇತ್ತೀಚೆಗೆ ಕನ್ಯಾಡಿಯ ಹರಿಹರಾನುಗ್ರಹ ಕಲ್ಯಾಣ ಮಂಟಪದಲ್ಲಿ ನಡೆದ ಯಕ್ಷಭಾರತಿ ವಿಶ್ವಸ್ಥ ಮಂಡಳಿಯ ಸದಸ್ಯರ ಸಭೆಯಲ್ಲಿ ಆಯ್ಕೆ ಆಗಿದ್ದಾರೆ.
ಸಂಸ್ಥೆಯ ಉಪಾಧ್ಯಕ್ಷ ಹರಿದಾಸ ಗಾಂಭೀರ ಧರ್ಮಸ್ಥಳ ಅವರು ನೂತನ ಟ್ರಸ್ಟಿಗಳಿಗೆ ಪುಷ್ಪ ನೀಡುವುದರ ಮೂಲಕ ಸಂಸ್ಥೆಗೆ ಸ್ವಾಗತಿಸಿದರು.











