ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

ಶಿಬಾಜೆ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ಶಿಬಾಜೆ ಶಾಖೆಯಿಂದ ನಿರ್ಮಾಣವಾಗುತ್ತಿರುವ ನೂತನ ನಾರಾಯಣ ಗುರು ಮಂದಿರಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಮರದ ಬಾಗಿಲನ್ನು ಹಸ್ತಾಂತರ ಮಾಡಿದರು. ಈಗಾಗಲೇ ಈ ಮಂದಿರದ ಎಲೆಕ್ಟ್ರಿಕಲ್ ಕಾಮಗಾರಿಗೆ ಸಹಕಾರವನ್ನು ನೀಡಿದ್ದು, ಮುಂದಿನ ಕೆಲಸ ಕಾರ್ಯಗಳಿಗೂ ಸಂಪೂರ್ಣ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ನೀಡಿದರು.

ಶಿಬಾಜೆ ಎಸ್‌.ಎನ್.ಡಿ.ಪಿ ಶಾಖೆಯ ಅಧ್ಯಕ್ಷ ಎಂ.ಎನ್. ವಿಜಯನ್, ಕಾರ್ಯದರ್ಶಿ ಸುರೇಂದ್ರನ್, ಅಧ್ಯಕ್ಷ ಕೆ.ಕೆ. ವಿಜಯನ್, ಶಿಬಾಜೆ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಶ್ರೀಧರ್ ರಾವ್, ಬೂತ್ ಸಮಿತಿ ಅಧ್ಯಕ್ಷ ಪಿ.ವಿ. ಸಿಬಿ, ವಸಂತ ಗೌಡ, ತಾಲೂಕು ಆರಾಧನಾ ಸಮಿತಿ ಸದಸ್ಯ ದಿನೇಶ್ ಶಿಬಾಜೆ, ಪ್ರಮುಖರಾದ ಪಿ.ವಿ. ಟೈಟಾಸ್, ಮತ್ತಿತರರು ಉಪಸ್ಥಿತರಿದ್ದರು.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಜ. 25 : ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಸಂಭ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya
error: Content is protected !!