September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

ಬೆಳ್ತಂಗಡಿ : ಆರಂಬೋಡಿ ಗ್ರಾಮದ ಹಕ್ಕೇರಿ ಕಂಬಳದಡ್ಡ ಮನೆತನದ ದಿ| ಲಿಂಗಪ್ಪ ಶೆಟ್ಟಿ ಮತ್ತು ಶ್ರೀಮತಿ ಸಂಪ ಶೆಟ್ಟಿಯವರ ಸುಪುತ್ರಿಯಾದ ಕುಮಾರಿ ಸುರಕ್ಷಾ ಶೆಟ್ಟಿಯವರು ಅಖಿಲ ಭಾರತ ಸಿಎ ಅಂತಿಮ ಪರೀಕ್ಷೆಯನ್ನು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿರುತ್ತಾರೆ.

ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಆರಂಬೋಡಿ ಶಾಲೆಯ ಹಳೆ ವಿದ್ಯಾರ್ಥಿ ಆಗಿದ್ದು ಪ್ರಸ್ತುತ ಬೆಂಗಳೂರಿನ CAGK ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಮುಂಡೂರು: ವಿಶ್ವನಾಥ ಪೂಜಾರಿ ನಿಧನ

Suddi Udaya

ಬಡಗಕಾರಂದೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರಸಿನಮಕ್ಕಿ: ನೆಕ್ಕರಡ್ಕ ಶ್ರೀ ವಿಠೋಬಾ ರಕುಮಾಯಿ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜರಿಂದ 5 ಲಕ್ಷ ರೂ. ಮಂಜೂರು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya
error: Content is protected !!