25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಅಳದಂಗಡಿ: ಪಿಲ್ಯ ಗುಡ್ ಫ್ಯೂಚರ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದಲ್ಲಿ ವೀರೇಂದ್ರ ಜೈನ್ ಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವದ ಶುಭ ಸಂದೇಶವನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ವಹಿಸಿ ಶುಭಾಶಯವನ್ನು ಕೋರಿದರು. ಮುಖ್ಯೋಪಾಧ್ಯಾಯರಾದ ಪ್ರಭಾಕರ ಶೆಟ್ಟಿ ಅವರು ರಾಜ್ಯೋತ್ಸವದ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾದ ಶಾಜಿ ಕೆ ಕುರಿಯನ್ ರವರು ಕನ್ನಡ ಭಾಷೆಯ ಅಭಿವೃದ್ಧಿಗಾಗಿ ನಾವೆಲ್ಲರೂ ಸದಾ ಬದ್ಧರಾಗಿರಬೇಕೆಂದು ತಿಳಿಸಿದರು.

ವೇದಿಕೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶುಕುರ್ ಸಾಹೇಬ್, ಉಪಾಧ್ಯಕ್ಷ ಧನಕೀರ್ತಿ ಜೈನ್, ಮಾಜಿ ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು. ಶಿಕ್ಷಕಿಯರಾದ ರೂಪ ನಿರೂಪಿಸಿ, ಶೃತಿ ವಂದಿಸಿದರು.

Related posts

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಕ್ಷೇಮ ನಿಧಿ ಯೋಜನೆ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ನಟಿ ರಚಿತಾ ರಾಮ್ ಭೇಟಿ

Suddi Udaya

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!