September 6, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

ಬೆಳ್ತಂಗಡಿ: ಸರಕಾರ 31 ಮಂದಿ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು, ಹೊಸದಾಗಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ಸ್ಥಾನಕ್ಕೆ ಕೂಡ ನೇಮಕ ಮಾಡಿದೆ.

ಹೊಸದಾಗಿ ಬೆಳ್ತಂಗಡಿ ಉಪವಿಭಾಗಕ್ಕೆ ಡಿವೈಎಸ್ಪಿಯಾಗಿ ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿರುವ ಸಿ.ಕೆ.ರೋಹಿನಿ ಅವರನ್ನು ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ. ಡಿವೈಎಸ್ಪಿ ಸಿ.ಕೆ.ರೋಹಿನಿ 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ.

Related posts

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಎಸ್. ಎನ್. ಡಿ. ಪಿ ತೋಟತ್ತಾಡಿ ಶಾಖೆಯಲ್ಲಿ ಗುರುಜಯಂತಿ

Suddi Udaya

ವಿಷವಿಕ್ಕಿದ ದುರುಳರು; 10ಕ್ಕಿಂತ ಅಧಿಕ ನಾಯಿಗಳ ಸಾವು

Suddi Udaya

ಅರಸಿನಮಕ್ಕಿ ವಲಯ ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಪ್ರಗತಿ ಬಂಧು ಸ್ವಸಹಾಯ ಸಂಘಕ್ಕೆ ವಾರ್ಷಿಕ ಲೆಕ್ಕ ಪರಿಶೋಧನೆಯ ಗ್ರೇಡಿಂಗ್ ಪತ್ರ ವಿತರಣೆ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!