25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಲಯ ಮಟ್ಟದ ಅಥ್ಲೆಟಿಕ್ಸ್ : ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರಾಥಮಿಕ ಹಂತದ ಅಥ್ಲೆಟಿಕ್ಸ್ ನಲ್ಲಿ ಉರುವಾಲು ಶ್ರೀ ಭಾರತೀ ಆಂ.ಮಾ. ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಯಜ್ಞೇಶ್ 200 ಮೀಟರ್ ಓಟ ಪ್ರಥಮ, ಹರ್ಡಲ್ಸ್ ಪ್ರಥಮ, 400 ಮೀಟರ್ ಓಟ ಪ್ರಥಮ, ಸಾತ್ವಿಕ್ 600 ಮೀಟರ್ ಓಟ ದ್ವಿತೀಯ, 100 ಮೀಟರ್ ಓಟ ತೃತೀಯ, ಹರ್ಡಲ್ಸ್ ತೃತೀಯ, ಯಶ್ವಿ ಉದ್ದ ಜಿಗಿತ ಪ್ರಥಮ, ಅಭಿಜ್ಞಾ ಡಿಸ್ಕಸ್ ತ್ರೋ ದ್ವಿತೀಯ,
ಗುಂಡೆಸತ ತೃತೀಯ, ಬಾಲಕರ ರಿಲೇ ಪ್ರಥಮ , ಬಾಲಕಿಯರ ರಿಲೇ ತೃತೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ವಸತಿ ಶಾಲೆ ಮತ್ತು ಕಾಲೇಜಿನ ಸಂಸ್ಥಾಪಕ ಗಿರೀಶ್ ಕೆ ಹೆಚ್ ರವರು ಶಿಕ್ಷಣ ಸಿಂಧೂರ ಪ್ರಶಸ್ತಿಗೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಕಲ್ಮಂಜ: ನಿಡಿಗಲ್ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದು ಹಾನಿ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಅಬಲೆಯರ ಪುನರ್ವಸತಿ ಕೇಂದ್ರ “ಸೇವಾಶ್ರಮ”ದಲ್ಲಿ ಪ್ರಧಾನಿ ನರೇಂದ್ರ ಮೋದಿರವರ ಹುಟ್ಟುಹಬ್ಬ ಆಚರಣೆ

Suddi Udaya

ತಣ್ಣೀರುಪಂತ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!