27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಕ್ರೀಡಾಕೂಟ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿ

ಮಡಂತ್ಯಾರು: ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ ಕ್ರೀಡಾಕೂಟವು ನ.3 ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ನೆರವೇರಿತು.

ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ನಿಖಿಲ್ ಶೆಟ್ಟಿ, ವರ್ಣಿತ್ ಮತ್ತು ಮನ್ವಿತ್ ರವರು ಪ್ರಥಮ ಸ್ಥಾನವನ್ನು ಹಾಗೂ 7ನೇ ತರಗತಿಯ ಡೆಲ್ವಿನ್ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 7ನೇ ತರಗತಿಯ ಫ್ಲಾವಿಯನ್ ಹಾಗೂ 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ 6ನೇ ತರಗತಿಯ ಶ್ರಾವಣಿ ಮತ್ತು 7ನೇ ತರಗತಿಯ ಅನ್ವಿ, ವೃಷಾ, ದ್ವಿತಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಆಪ್ತ ಕಾರ್ಯದರ್ಶಿಯಾಗಿ ಮಂಜುನಾಥ ಎಂ. ಮರುನೇಮಕ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya
error: Content is protected !!