ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

ಬೆಳ್ತಂಗಡಿ: ಶ್ರೀ ಅನಂತೇಶ್ವರ ಸ್ವಾಮಿದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರ ಹರ್ಷ ಸಂಪಿಗೆತ್ತಾಯ ಇವರಿಗೆ ರೂ 5 ಲಕ್ಷ ಡಿ ಡಿ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ ಡಿ ಯವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ವಿಭಾಗದ ಯೋಜನಾಧಿಕಾರಿ ಅಶೋಕ ಬಿ, ವಲಯ ಅಧ್ಯಕ್ಷ ಜಯ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಗೋಪಾಲ ಪೂಜಾರಿ, ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಸುಧಾ, ಗಣ್ಯರಾದ ಡಾ ಕೆ ಎಂ ಶೆಟ್ಟಿ ಬಳ್ಳಮಂಜ, ವಲಯ ಮೇಲ್ವಿಚಾರಕ ಕೇಶವ ನಾಯ್ಕ , ಸೇವಾಪ್ರತಿನಿಧಿಗಳಾದ ಪರಮೇಶ್ವರ ಮಚ್ಚಿನ, ನಂದಿನಿ ಮತ್ತು ಊರಿನ ಗಣ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಕಳೆಂಜ : ಮಲ್ಲದಲ್ಲಿ ಚೌಡೇಶ್ವರಿ ದೇವಿ ಪರ್ವ ಸೇವೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಭೆ:ಶಾಲಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಬಗ್ಗೆ ಸಮಗ್ರ ಚರ್ಚೆ :ಹಿರಿಯ ವಿದ್ಯಾರ್ಥಿ ಸಂಘದ ಸಮಿತಿ ರಚನೆ:ಅಧ್ಯಕ್ಷರಾಗಿ ವಾಸುದೇವ ಸೋಮಯಾಜಿ, ಕಾರ್ಯದರ್ಶಿಯಾಗಿ ಪೂರ್ಣಿಮಾ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!