32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಸುಲ್ಕೇರಿಮೊಗ್ರು: ಸೇನರಪಲ್ಕೆ ನಿವಾಸಿ ಅಶ್ವಿನಿ ಅಸೌಖ್ಯದಿಂದ ನಿಧನ

ಸುಲ್ಕೇರಿಮೊಗ್ರು ಗ್ರಾಮದ ಸೇನರಪಲ್ಕೆ ನಿವಾಸಿ ದಿ. ಚಂದು ನಾಯ್ಕ ಇವರ ಪುತ್ರಿ ಕುಮಾರಿ ಅಶ್ವಿನಿ (28 ವ) ಯವರು ನ. 2 ರಂದು ಅನಾರೋಗ್ಯದಿಂದ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಯಲ್ಲಿ ನಿಧನರಾದರು.

ಇವರು ತಾಯಿ ಶಾರದ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

Suddi Udaya

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ ಅನಿಲ್ ಕುಮಾರ್ ವರ್ಗಾವಣೆ: ನೂತನ ಪಿಎಸ್ಐ ಆಗಿ ಕಿಶೋ‌ರ್.ಪಿ ನೇಮಕ

Suddi Udaya
error: Content is protected !!