September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಲೈಫ್‌ಸ್ಟೈಲ್‌ವರದಿ

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಜನವಸತಿ ಪ್ರದೇಶಗಳಲ್ಲಿ ಇರುವ ಅದೆಷ್ಟೋ ವಿಷಪೂರಿತ ಹಾವುಗಳನ್ನು ರಕ್ಷಿಸಿ ಕಾಡಿಗೆ ಬಿಟ್ಟು ಸಾರ್ವಜನಿಕ ಕರೆಗಳಿಗೆ ತಕ್ಷಣ ಸ್ಪಂದನೆ ನೀಡುತ್ತಿದ್ದ ಉಜಿರೆಯ ಸ್ನೇಕ್ ಜಾಯ್ ಇವರು ಕರುಳಿನ ಒಳರಕ್ತಸ್ರಾವ (Internal bleeding in intestine) ಉಂಟಾಗಿ, ರಕ್ತದ ಹೀಮೋಗ್ಲೋಬಿನ್ ಮಟ್ಟ ಕಡಿಮೆಯಾಗಿದೆ ಹಾಗೂ ಯಕೃತ್ತಿನ ಸಿರೋಸಿಸ್ (Cirrhosis of liver) ಸಮಸ್ಯೆಯಿಂದ ಬಳಲುತ್ತಿದ್ದು, ಅತ್ತಾವರರ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಎರಡನೇ ಬಾರಿ ದಾಖಲಿಸಲಾಗಿದೆ.

ಇವರಲ್ಲಿ ಯಾವುದೇ ಇನ್ಸುರೆನ್ಸ್ ಪಾಲಿಸಿಗಳು ಇಲ್ಲದಿರುವ ಕಾರಣ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಹೃದಯ ಬ೦ಧುಗಳು ತಮ್ಮಿಂದ ಆದಷ್ಟು ಧನಸಹಾಯ ಮಾಡಿ ಎಂದು ಈ ಮೂಲಕ ತಿಳಿಸಿದ್ದಾರೆ.A/C No: 5156101001382 /- IFSC Code: CNRB0005156 /- 9743432626 /- Joy Sathish Mascarenhas

Related posts

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!