25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

ಕಲ್ಮಂಜ: ಇಲ್ಲಿಯ ದೇವರ ಗುಡ್ಡೆ ನಿವಾಸಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥ ಬೀದಿಯಲ್ಲಿ ವ್ಯಾಪಾರಸ್ಥರಾಗಿದ್ದ ಪುರಂದರ ಹೆಗ್ಡೆ (61ವ) ಅನಾರೋಗ್ಯದಿಂದ ನ.5ರಂದು ನಿಧನರಾದರು.

ಮೃತರು ಪತ್ನಿ ಶಂಕರಿ, ಮಕ್ಕಳಾದ ಕಾರ್ತಿಕ್ ಮತ್ತು ಪ್ರೀತಮ್ ಅವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya

ಅರಸಿನಮಕ್ಕಿ: ಅರಿಕೇಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಷ್ಣು ಸಹಸ್ರನಾಮ ಪಠಣ ಪ್ರಾರಂಭ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಭಾರಿ ಬಿರುಗಾಳಿ ಮಳೆ: ನಾರ್ಯ ಅರಿಕೋಡಿ ವಿಮಲಾಕ್ಷ ಗೌಡರ ಮನೆಯ ಮೇಲ್ಛಾವಣಿ ಶೀಟ್ ಗಾಳಿಗೆ ಹಾರಿ ರೂ. 1 ಲಕ್ಷ ನಷ್ಟ

Suddi Udaya
error: Content is protected !!