September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದಿಸಲಾಯಿತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸಂಟ್ ಪಾಯಸ್, ಧರ್ಮಸ್ಥಳ ಡಿ.ಎಂ.ಸಿ ವಿಭಾಗದ ಟಿ.ವಿ ದೇವಸ್ಯ ಹಾಗೂ ಉಜಿರೆ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ಶಾಲು ಹೊದಿಸಿ ಫಲಪುಷ್ಪನೀಡಿ ಸನ್ಮಾನಿಸಿದರು.

ಎಸ್.ಡಿ.ಎಂ ಆಸ್ಪತ್ರೆ ಉಜಿರೆ ಇದರ ವತಿಯಿಂದ ಮ್ಯಾನೇಜಿಂಗ್ ಡೈರೆಕ್ಟರ್ ಜನಾರ್ಧನ್ ಹಾಗೂ ಇತರರು ನೂತನ ಬಿಷಪ್ ಅವರನ್ನು ಸನ್ಮಾನಿಸಿದರು.

Related posts

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನ ಕಲಾಶಾಲೆ ತಂಡದಿಂದ ಮಡಿಕೇರಿ ದಸರಾದಲ್ಲಿ ನೃತ್ಯಾಂಜಲಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ‘ಶೌರ್ಯ’ ವಿಪತ್ತು ನಿರ್ವಹಣಾ ಕಾರ್ಯಕ್ರಮದ 5ನೇ ವಾರ್ಷಿಕೋತ್ಸವದ ಪ್ರಯುಕ್ತ 91 ತಾಲೂಕು ಸಮಿತಿಗಳ ಸ್ವಯಂ ಸೇವಕರಿಗೆ ತುರ್ತು ಸ್ಪಂದನೆ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!