March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

ಸಾಂದರ್ಭಿಕ ಚಿತ್ರ

ಬೆಳ್ತಂಗಡಿ: ಲಾಯಿಲ ಗ್ರಾಮದ ಬಜಕ್ಕಿರೆಸಾಲು ಎಂಬಲ್ಲಿ ಬುಧವಾರ ಚಿರತೆ ಕಂಡುಬಂದಿದೆ.


ಯೋಗೀಶ್ ಭಿಡೆ ಎಂಬವರು ಬೆಳಿಗ್ಗೆ 5ಗಂಟೆ ಸುಮಾರಿಗೆ ಉಜಿರೆ ಕಡೆ ಕಾರಿನಲ್ಲಿ ಹೋಗುವ ಸಮಯ ಭಾರಿ ಗಾತ್ರದ ಚಿರತೆ ರಸ್ತೆ ಮಧ್ಯೆ ಕಂಡು ಬಂದಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲೇ ಇದ್ದ ಚಿರತೆ ಬಳಿಕ ಅರಣ್ಯದ ಕಡೆ ಹೋಗಿದೆ. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
error: Content is protected !!