September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

ಬಳಂಜ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಬಳಂಜ ಶಾಲೆಯ ಅಮೃತ ಸಂಭ್ರಮ ಕಾರ್ಯಕ್ರಮವು ಡಿ‌ 13 ಮತ್ತು 14 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಕಾರ್ಯಚಟುವಟಿಗಳ ಬಗ್ಗೆ ಹಾಗೂ ಶಾಲೆಗೆ ಕಂಪ್ಯೂಟರ್ ಕೊಠಡಿ ಅವಶ್ಯಕತೆಯಿದೆಯೆಂದು ಅಮೃತ ಮಹೋತ್ಸವದ ಸಮಿತಿಯು ಕೆ.ಹರೀಶ್ ಕುಮಾರ್ ಅವರಿಗೆ ಪ್ರಸ್ತಾಪಿಸಿದಾಗ ಶಾಲೆಯ ಪ್ರಗತಿಯ ಕೆಲಸಕ್ಕೆ ಸಹಕಾರ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿಕೆ,ಗೌರವಾಧ್ಯಕ್ಷ ಸುರೇಶ್ ಶೆಟ್ಟಿ ಕುರೆಲ್ಯ, ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ,ಸಮಿತಿ ಪ್ರಮುಖರಾದ ದೀಪಕ್ ಹೆಚ್.ಡಿ,ಸೂರಾಜ್ ಹಾನಿಂಜ,ರಮಾನಾಥ ಶೆಟ್ಟಿ ಪಂಬಾಜೆ,ಅಶ್ವಿನ್ ಕುಮಾರ್ ಬೊಂಟ್ರೋಟ್ಟು,ಸುರೇಶ್ ಪೂಜಾರಿ ಹೇವ,ಜಗದೀಶ್ ಪೂಜಾರಿ ಪೆರಾಜೆ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಪಿನಾಕಲ್ ಅಂತರ್ ಕಾಲೇಜು ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಪ.ಪೂ. ಕಾಲೇಜಿಗೆ ಸಮಗ್ರ ದ್ವಿತೀಯ ಬಹುಮಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!