September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ

ಬೆಳ್ತಂಗಡಿ: ಶ್ರೀ ಕಾಶಿ ಸಂಸ್ಥಾನ ಬೆಂಗಳೂರು ಶಾಖಾ ಮಠದ ಶ್ರೀ ವಿದ್ಯಾ ಶಂಕರಾನಂದ ಸರಸ್ವತಿ ಸ್ವಾಮೀಜಿಯವರು ಬೆಳ್ತಂಗಡಿ ಶ್ರೀದೇವಿ ಹೋಟೇಲ್ ಗೆ ಭೇಟಿ ನೀಡಿ ಆಶೀರ್ವದಿಸಿದರು.

ಶ್ರೀಗಳನ್ನು ಹೋಟೇಲ್ ಮಾಲಕರಾದ ಗೋಪಾಲ ಜಿ ಮತ್ತು ಶ್ರೀಮತಿ ಸುಚಿತ್ರಾ ಅವರು ಗೌರವಿಸಿದರು. ಈ ಸಂದರ್ಭದಲ್ಲಿ ಹರೀಶ್ ಜಿ, ಕಲ್ಪನಾ ಜೈನ್ ಉಜಿರೆ, ಸಂದೇಶ್, ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya
error: Content is protected !!