September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

ಗುರುವಾಯನಕೆರೆ :ಗುರುವಾಯನಕೆರೆ ಸಾಯಿರಾಮ್ ಫ್ರೆಂಡ್ಸ್ ತಂಡದ ಸದಸ್ಯರಾದ ಸುಕೇಶ್ ರವರು ಕಾರಣಾಂತರಗಳಿಂದ ಕೆಲಸ ಕಳೆದುಕೊಂಡಿರುವ ಸಮಯದಲ್ಲಿ ಸ್ವ-ಉದ್ಯೋಗ ಮಾಡಲು ಬರೋಡ ಉದ್ಯಮಿ ನವಶಕ್ತಿ ಶಶಿಧರ ಶೆಟ್ಟಿಯವರು ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶೇ.97.61 ಫಲಿತಾಂಶ

Suddi Udaya

ಬಂದಾರು : ಪ್ರಾಥಮಿಕ, ಪ್ರೌಢಶಾಲಾ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಡಿ.8 ರಿಂದ ಡಿ.12 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!