38.6 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ ನಿಧನ

ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ (58ವರ್ಷ) ಅಲ್ಪಕಾಲದ ಅಸೌಖ್ಯದಿಂದ ನ. 5 ರಂದು ನಿಧನರಾದರು . ಬೆಳ್ತಂಗಡಿಯಲ್ಲಿ ಟೈಲರ್ ವೃತ್ತಿಯನ್ನು ಮಾಡಿಕೊಂಡಿದ್ದ ಇವರು ಪತ್ನಿ ಕುವೆಟ್ಟು ಗ್ರಾಮ ಪಂಚಾಯತಿನ ಮಾಜಿ ಸದಸ್ಯೆ ಶ್ರೀಮತಿ ನಳಿನಿ, ಪುತ್ರಿಯರಾದ ಮಾನಸ ಹಾಗೂ ದೀಕ್ಷಾ ಇವರನ್ನು ಅಗಲಿದ್ದಾರೆ.

Related posts

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya
error: Content is protected !!