September 6, 2026
ಆಯ್ಕೆ

ಬೆಳ್ತಂಗಡಿ:ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಕಾಲೇಜು ಚಾಂಪಿಯನ್


‌‌ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ರೈಸ್ ಕಾಮರ್ಸ್ ಫೆಸ್ಟ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಬೆಸ್ಟ್ ಮ್ಯಾನೇಜ್ಮೆಂಟ್ ಟೀಮ್ ಸ್ಪರ್ಧೆಯಲ್ಲಿ ಪ್ರಥಮ, ಮಾರ್ಕೆಟಿಂಗ್ ಸ್ಪರ್ಧೆಯಲ್ಲಿ ಪ್ರಥಮ ಮತ್ತು ವಿಡಿಯೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.

Related posts

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!