25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

ಕುವೆಟ್ಟು : ಇಲ್ಲಿಯ ಮದ್ದಡ್ಕ ಸಮೀಪದ ಲಾಡಿ ನೆಲ್ಲಿಗುಡ್ಡೆ ನಿವಾಸಿ ಹೆನ್ರಿ ಡಿಸೋಜ (82)ಅಲ್ಪ ಕಾಲದ ಅಸೌಖ್ಯದಿoದ ನ. 6‌ ರಂದು ನಿಧನರಾದರು.

ಮೃತರು ಪತ್ನಿ ಲಿಲ್ಲಿ ಡಿಸೋಜ, ಮಕ್ಕಳಾದ ವಿಲ್ಮ ಡಿಸೋಜ, ವಿಲ್ಪ್ರೆಡ್ ಡಿಸೋಜ, ವಿಲ್ಸನ್ ಡಿಸೋಜ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

Suddi Udaya

ಮುಗ್ಧ ಪ್ರವಾಸಿಗರನ್ನು ಹತ್ಯೆಗೈಯ್ಯುವ ಮೂಲಕ ಉಗ್ರರು ಹೇಡಿತನವನ್ನು ಪ್ರದರ್ಶಿಸಿದ್ದಾರೆ: ಪ್ರತಾಪ್‌ಸಿಂಹ ನಾಯಕ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಬಂಟ್ವಾಳದಲ್ಲಿ ನಡೆದ ಕೊಲೆಯತ್ನ ಪ್ರಕರಣ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಧಮ೯ಸ್ಥಳದಲ್ಲಿ ಬಂಧಿಸಿದ ಬಂಟ್ವಾಳ ಪೊಲೀಸರು

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya
error: Content is protected !!