March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

ಕೊಕ್ಕಡ : ಶ್ರೀ ಕೃಷ್ಣ ಭಜನಾ ಮಂದಿರ ಉಪ್ಪಾರಪಳಿಕೆಯಲ್ಲಿ ಗ್ರಾಮ ವಿಕಾಸ ವತಿಯಿಂದ ದೀಪ ಲಕ್ಷ್ಮಿ ಪೂಜೆ ಕಾರ್ಯಕ್ರಮವು ನ.5 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಸೌತಡ್ಕ ಮಹಾ ಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಕೃಷ್ಣ ಭಟ್ ಹಿತ್ತಿಲು ದೀಪ ಬೆಳಗಿಸಿ ಭಾರತಂಬೆಗೆ ಪುಷ್ಪರ್ಚಣೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ತಿಕ ಹುಣ್ಣಿಮೆಯ ಮತ್ತು ದೀಪಾವಳಿ ಹಬ್ಬದ ವಿಶೇಷತೆಯನ್ನು ಬಾಲಕೃಷ್ಣ ಬಳಕ ವಿವರ ನೀಡಿದರು. ಕಾರ್ಯಕ್ರಮವನ್ನು ರಾಜ್ ಮೋಹನ್ ಸಂಘದ ಮುಖ್ಯಸ್ಥರು ನೆರವೇರಿಸಿದರು. ತಿಂಗಳ ಭಜನೆ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಿತು. ಶಿವಾನಂದ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಹೇಮಾ ವಂದಿಸಿದರು.

Related posts

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆ.ಡಿ.ಪಿ ಸದಸ್ಯರ ನೇಮಕ

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya
error: Content is protected !!