September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ ನಿಧನ

ಕೊಯ್ಯೂರು: ಇಲ್ಲಿಯ ಪೆರುಂಬುಡೇಲು ನಿವಾಸಿ ನಾರಾಯಣ ಮಡಿವಾಳ(80ವ) ನ.5ರಂದು ರಾತ್ರಿ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ದೈವಾರಾಧನೆಯಲ್ಲಿ ಜೀಟಿಗೆ ಹಿಡಿಯುವ ಮೂಲಕ ಊರಿನಲ್ಲಿ ಜನಾನುರಾಗಿದ್ದರು. ಮೃತರು ಮಕ್ಕಳಾದ ಬದನಾಜೆ ಸ.ಉ.ಪ್ರಾ.ಶಾಲೆಯ ಶಿಕ್ಷಕಿ ಇಂದಿರಾ , ಪಿಲ್ಯ ಸ.ಉ.ಪ್ರಾ.ಶಾಲೆಯ ಸುನಂದಾ ಸೇರಿದಂತೆ ಸರೋಜಿನಿ, ಮೋಹಿನಿ ಮತ್ತು ಜಯಂತಿ ಹಾಗೂ ಉಜಿರೆ ಜನಾರ್ದನ ಗ್ಯಾರೇಜ್ ನ ಮೆಕ್ಯಾನಿಕ್ ಸುರೇಶ್ ಮಡಿವಾಳ ಮತ್ತು ದಿನೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮಡಿಕೇರಿ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾಗಿ ರಂಜಿತ್ ಪಾಲ್ತಾಡು ದೇವಸ್ಯ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya
error: Content is protected !!