September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ. ಜೇಮ್ಸ್ ಪಟ್ಟೇರಿಲ್ ಅವರನ್ನು ವಿಧಾನ ಪರಿಷತ್ ಮಾಜಿ ಶಾಸಕ, ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.

Related posts

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಮೇ 05 ರ ವರೆಗೆ ನಿಷೇದಾಜ್ಞೆ ಜಾರಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya
error: Content is protected !!