July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮಡಂತ್ಯಾರು: ಕರಾಯ ಮತ್ತು ಪುಂಜಾಲಕಟ್ಟೆ ವಲಯ ಮಟ್ಟದ 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟವು ನ. 4ರಂದು ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ನಡೆಯಿತು.

ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನ 17ರ ವಯೋಮಾನದ ಬಾಲಕರ ವಿಭಾಗದಲ್ಲಿ 10ನೇ ತರಗತಿಯ ಫ್ಲಾಯಿಡ್ ಮಿಸ್ಕಿತ್ ಮತ್ತು ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ವಿಶ್ಮಿತಾ ಪ್ರಭು ಪ್ರಥಮ ಸ್ಥಾನವನ್ನು ಹಾಗೂ ಬಾಲಕರ ವಿಭಾಗದಲ್ಲಿ10 ನೇ ತರಗತಿಯ ಫಾಯಿಝ್ ಆರನ್ ಸ್ಮಿತ್ ಮತ್ತು 9ನೇ ತರಗತಿಯ ರೋಯಲ್ ಮೊರಸ್ ರವರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ಶಿಬ್ಲಿರವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.

Related posts

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಶಿಬಿರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!