September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ


ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು, ಯುವ ರೆಡ್ ಕ್ರಾಸ್ ಸಂಸ್ಥೆ ಕಾರ್ಯಕ್ರಮ ಅಧಿಕಾರಿ ಉಜಿರೆ ಇಲ್ಲಿನ ಅವನೀಶ್ ನಡೆಸಿಕೊಟ್ಟರು.

ಕಾರ್ಯಗಾರದಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆ ಅದರ ಅಗತ್ಯ ಉಪಯೋಗ ಹಾಗೂ ಹೇಗೆ ಮಾಡಬೇಕು ಎಂಬಿತ್ಯಾದಿ ವಿಚಾರಗಳನ್ನು ಉದಾಹರಣೆ ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ವಿವರಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ಬಿ ಅವರ ಮೂಡಿಬಂದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಕುಮಾರಿ ಆದ್ಯ ರೈ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಕುಮಾರಿ ಅರ್ಘ್ಯ ಜೈನ್ ಸ್ವಾಗತಿಸಿ, ಚಿಂತನ ಎಸ್ ಧನ್ಯವಾದವಿತ್ತರು.

Related posts

ಮಡವು ಸ್ವರ್ಣ ಸಂಜೀವಿನಿ ಟ್ರಸ್ಟ್ ವತಿಯಿಂದ ಕಳೆಂಜದ ನಂದಗೋಕುಲ ಗೋಶಾಲೆಯಲ್ಲಿ ಗೋಪೂಜೆ ಮತ್ತು ಗೊಗ್ರಾಸಕ್ಕೆ ನಗದು ಹಸ್ತಾಂತರ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya

ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಚಿನ್ನದ ಆಸೆ ತೋರಿಸಿ ಕರೆಸಿಕೊಂಡ ಆರೋಪಿಗಳು: ಬೀರನಕಲ್ಲು ಬೆಟ್ಟದ ಬಳಿ ಮಚ್ಚು, ಲಾಂಗ್, ಡ್ಯಾಗರ್‌ನಿಂದ ಹಲ್ಲೆ ಮಾಡಿ ಕೊಲೆ ತುಮಕೂರು ಎಸ್ಪಿ ಅಶೋಕ್ ಕೆವಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya
error: Content is protected !!