September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ಅವರನ್ನು ನೇಮಕ ಮಾಡಲಾಗಿದೆ.

ಕೆ.ವಿ. ಶ್ರೀನಿವಾಸ ಅವರ ಕೋರಿಕೆಯಂತೆ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಬಿಡುಗಡೆಗೊಳಿಸಿ ಅವರ ಸ್ಥಾನಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿರುವ ಯೇಸುರಾಜ್ ಅವರಿಗೆ ಹೆಚ್ಚುವರಿ ಪ್ರಭಾರದಲ್ಲಿರಿಸಿ ದ.ಕ.ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.

Related posts

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಕಳಿಯ ಬದಿನಡೆ ದೈವಗಳಿಗೆ ವಾರ್ಷಿಕ ನೇಮೋತ್ಸವ

Suddi Udaya
error: Content is protected !!