25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

ಉಜಿರೆ : ಉಜಿರೆ ಚಾರ್ಮಾಡಿ ರೋಡ್ ನ ಎಂ ಎಸ್ ಕಟ್ಟಡದಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಹೋಲ್ ಸೇಲ್ ಮತ್ತು ರಿಟೇಲ್ ಶಾಪ್ ನವೆಂಬರ್ 05 ರಂದು ಶುಭಾರಂಭಗೊಂಡಿದೆ. ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಶುಭಾರಂಭವನ್ನು ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯರ್ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು. ಮುಖ್ಯ ಅತಿಥಿಗಳಾಗಿ ಗಣೇಶ್ ಪ್ರಸಾದ್ ಮೋಟಾರ್ ಲಿಂಕ್ಸ್ ನ ಮಾಲಕರಾದ ಶ್ರೀ ಪಾಂಡುರಂಗ ಭಂಡಾರ್ಕರ್, ಆರ್ ಎಮ್ ಆರ್ಥ್ ಮೂವರ್ಸ್ ನ ರವಿ ಚಕ್ಕಿತಾಯ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪದ್ಮಾವತಿ ಶೆಟ್ಟಿ, ಧನರಾಜ್ ಶೆಟ್ಟಿ,ರಕ್ಷಾ ಧನರಾಜ್ ಶೆಟ್ಟಿ ದೊಂಪದಪಲ್ಕೆ, ದಯಾ ಶೆಟ್ಟಿ ನೇತ್ರಾವತಿ, ಗಣೇಶ್ ಶೆಟ್ಟಿ ಅಜೆಕುರಿ ಉಪಸ್ಥಿತರಿದ್ದರು . ಶ್ರೀ ದುರ್ಗಾ ಎಂಟರ್ ಪ್ರೈಸಸ್ ನ ಮಾಲಕರಾದ ಚರಣ್ ಶೆಟ್ಟಿ-ಅಶ್ವಿನಿ ಶೆಟ್ಟಿ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿ, ಸಂಸ್ಥೆಯಲ್ಲಿ ಕಂಪ್ಯೂಟರ್ ಸೇಲ್ಸ್ ಮತ್ತು ಸರ್ವಿಸ್, ಪ್ರಿಂಟರ್ ರಿಪೇರಿ, ಟೋನರ್ ರಿಫಿಲ್ಲಿಂಗ್, ಡ್ರೈವಿಂಗ್ ಲೈಸೆನ್ಸ್, ಸಿ ಸಿ ಕ್ಯಾಮೆರಾ ಸೇಲ್ಸ್ ಮತ್ತು ಸರ್ವಿಸ್, ಲೇಸರ್ ಇಂಕ್ ಜೆಟ್ ಪ್ರಿಂಟರ್ ಸರ್ವಿಸ್, ಸೌಲಭ್ಯಗಳು ಲಭ್ಯವಿದೆ ಎಂದು ಹೇಳಿದರು. ಟೀಚರ್ಸ್ ಕೋಆಪರೇಟಿವ್ ಬ್ಯಾಂಕ್ ನ ನಿವೃತ್ತ ವ್ಯವಸ್ಥಾಪಕ ರವೀಂದ್ರ ಶೆಟ್ಟಿ ಬಳಂಜ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಮೇಳ: ಕ್ರಿಸ್ಮಸ್ ಹಾಗೂ ಹೊಸ ವರುಷದ ಪ್ರಯುಕ್ತ ವಿಶೇಷ ರಿಯಾಯಿತಿ : ಕೆಲವೇ ದಿನಗಳು ಮಾತ್ರ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್:‌ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣ ಕುರಿತು ಕಾರ್ಯಾಗಾರ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!