ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ ಅವರು ನ 5ರಂದು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಅಕೌಂಟ್ ವಿಭಾಗದ ರಿತೇಶ್ ಕುಮಾರ್, ಭೌತಶಾಸ್ತ್ರ ಮತ್ತು ಎನ್‌ಡಿಎ ಸಂಯೋಜಕ ಜೋಸ್ಟೆಮ್ ಹಾಗೂ ಇತರರು ಉಪಸ್ಥಿತರಿದ್ದರು.











