ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಪಟ್ಟಾಭೀಷಿಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಿ.ಸಿ ಸೆಬಾಸ್ಟಿಯನ್, ಪ್ರಿನ್ಸ್ ಹಾಗೂ ಇತರರು ಇದ್ದರು.