September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಲೈಫ್‌ಸ್ಟೈಲ್‌ವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ

ಬೆಳ್ತಂಗಡಿ: ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಖುಷಿ ಅಂಬ್ಯುಲೆನ್ಸ್ ಡ್ರೈವರ್ ಭುವನೇಶ್ ಹೆಗ್ಡೆ ಅವರು ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಬೆಳ್ತಂಗಡಿ ನಗರದ ರೆಂಕೆದಗುತ್ತು ನಿವಾಸಿ ದಿ. ಬಾಬು ಮತ್ತು ಜಯಂತಿ ಅವರ ಪುತ್ರ ಭುವನೇಶ್ ಹೆಗ್ಡೆ (24ವ.) ಅವರು ತನ್ನ ಕೂದಲನ್ನು 2 ವರ್ಷ 6ತಿಂಗಳು ಕತ್ತರಿಸದೆ ಜೋಪಾನ ಮಾಡಿ ಇದೀಗ ಬೆಳ್ತಂಗಡಿ ಸಂತೆಕಟ್ಟೆಯಲ್ಲಿರುವ ಶೃಂಗಾರ್ ಮಾಸ್ಟರ್ ಕಟ್ಸ್ ನಲ್ಲಿ 12 ಇಂಚು ಉದ್ದ ಇರುವ ಕೂದಲನ್ನು ದಾನ ಮಾಡಿದ್ದಾರೆ.

Related posts

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಬಳಂಜ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
error: Content is protected !!