25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

ಧರ್ಮಸ್ಥಳ: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆ ವತಿಯಿಂದ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಾರ್ವಜನಿಕರ ವೀಕ್ಷಣೆಗಾಗಿ ಮಂಜೂರಾದ ಅಗ್ನಿಶಾಮಕ ವಾಹನವನ್ನು ನ.5 ರಂದು ಧರ್ಮಸ್ಥಳದಲ್ಲಿ ಮಂಗಳೂರಿನ ಮುಖ್ಯ ಅಗ್ನಿಶಾಮಕ ಅಧಿಕಾರಿ ಬಿ.ಎಂ. ತಿರುಮಲೇಶ್ ಹಸ್ತಾಂತರಿಸಿದರು.

ಮಂಜೂಷ ಮ್ಯೂಸಿಯಂನ ಪ್ರಬಂಧಕರಾದ ದಿವಕಾರ ಪ್ರಭು ಉಪಸ್ಥಿತರಿದ್ದರು.

Related posts

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಫೆ.18: ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ ಮತ್ತು ಪ್ರತಿಷ್ಠಾಪನ ಸಂಭ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya

ಫೆ.19-24: ಉಜಿರೆಯಲ್ಲಿ ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ವತಿಯಿಂದ ‘ಆನಂದೋತ್ಸವ ಶಿಬಿರ’

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya
error: Content is protected !!