September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ಅವರನ್ನು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಬಿ‌ ಅವರು ನ 5ರಂದು ಭೇಟಿಯಾಗಿ ಅಭಿನಂದನೆ‌ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಅಕೌಂಟ್ ವಿಭಾಗದ ರಿತೇಶ್ ಕುಮಾರ್, ಭೌತಶಾಸ್ತ್ರ ಮತ್ತು ಎನ್‌ಡಿಎ ಸಂಯೋಜಕ ಜೋಸ್ಟೆಮ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya
error: Content is protected !!