September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರನ್ನು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಬೆಳ್ತಂಗಡಿ ಸೈಂಟ್ ಲಾರೆನ್ಸ್ ಪ್ರಧಾನ ದೇವಾಲಯಕ್ಕೆ ತೆರಳಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಂಗಳೂರಿನ ಮಾಜಿ ಶಾಸಕರಾದ ಜೆ.ಆರ್ ಲೋಬೋ ಅವರು ಹಾಗೂ ಪ್ರವೀಣ್ ಫೆರ್ನಾಂಡಿಸ್ ಉಪಸ್ಥಿತರಿದ್ದು ಬಿಷಪ್ ಅವರಿಗೆ ಅಭಿನಂದನೆ ಸಲ್ಲಿಸಿದರು.

Related posts

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಭೇಟಿ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya
error: Content is protected !!