September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರೆಂಕೆದಗುತ್ತು ನಿವಾಸಿ ಪಟ್ಟಣ ಪಂಚಾಯಿತ್ ನಾಮನಿರ್ದೇಶನ ಸದಸ್ಯರ ಅಬ್ದುಲ್ ಬಶೀರ್ ಆತ್ಮಹತ್ಯೆ

ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ, ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯ ಅಬ್ದುಲ್ ಬಶೀರ್ ರವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೇಣುಬಿಗಿದ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಮೃತದೇಹವನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಇವರು ಪತ್ನಿ, ಮೂರು ಮಕ್ಕಳನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya

ಕಾಜೂರು ಉರೂಸ್; ಪ್ರತಿದಿನ‌‌ ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಚಿತ್ರಕಲಾ ಪರೀಕ್ಷೆ : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

INICET ಪರೀಕ್ಷೆ : ಕೊಯ್ಯೂರಿನ ಡಾ. ರಿತೇಶ್ ಕುಮಾರ್ ರಿಗೆ 679ನೇ ರ್‍ಯಾಂಕ್

Suddi Udaya
error: Content is protected !!