September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

ಬೆಳ್ತಂಗಡಿ: ಪ್ರಕರಣ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿರವರು ನ.6 ರಂದು ಬೆಂಗಳೂರು ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಸಂಬಂಧಿ ಜಯಪ್ರಕಾಶ್ ಶೆಟ್ಟಿ ಬೆಂಗಳೂರು ಹೈ ಕೋರ್ಟ್ ನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿ ದಾಖಲಿಸಿದ್ದ CCC 304/2020 ಪ್ರಕರಣ ಮತ್ತು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಧರ್ಮಸ್ಥಳ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಕು. ಶೌರ್ಯ ಎಸ್ ವಿ ಬರೆದಿರುವ ಚೊಚ್ಚಲ ಪುಸ್ತಕ ಪ್ರೀತಿ ಏಕೆ ಭೂಮಿ ಮೇಲಿದೆ ಬಿಡುಗಡೆ

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya
error: Content is protected !!