23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ಧರ್ಮಸ್ಥಳ ಅರಿವು ಕೇಂದ್ರ ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಸಲಹಾ ಸಮಿತಿಯ ಸಭೆಯು ನಡೆಯಿತು.

ಈ ವೇಳೆ ಗ್ರಾಮ ಪಂಚಾಯತ್ ಹಾಗೂ ಸಲಹಾ ಸಮಿತಿಯ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ಎಲ್ಲಾ ಸಲಹಾ ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಗ್ರಂಥಾಲಯಕ್ಕೆ ಸಂಬಂದ ಪಟ್ಟಂತೆ ಸಲಹೆ ಸೂಚನೆಗಳನ್ನು ನೀಡಲಾಯಿತು.

Related posts

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ 2ನೇ ದಿನದ ಉರೂಸ್ ಸಮಾರಂಭ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ನಡ: ಮಂಜೊಟ್ಟಿ ನಿವಾಸಿ ರಿಕ್ಷಾ ಚಾಲಕ ಸುಂದರ ಗೌಡ ನಿಧನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya
error: Content is protected !!