22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ತಾರಿದೊಟ್ಟುವಿನಲ್ಲಿ ಚಿಪ್ಪುಹಂದಿ ಪ್ರತ್ಯಕ್ಷ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಅರಣ್ಯಾಧಿಕಾರಿಗಳು

ಬಳಂಜ : ಇಲ್ಲಿಯ ತಾರಿದೊಟ್ಟು ಮನೆಯ ಹರೀಶ್ ರೈ ಅವರ ತೋಟಕ್ಕೆ ನ.7ರಂದು ಬಂದ ಅಪರೂಪದ ಚಿಪ್ಪು ಹಂದಿಯನ್ನು ಸ್ಥಳೀಯರ ಮಾಹಿತಿಯಂತೆ ರಕ್ಷಿಸಿ, ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿರುತ್ತದೆ.

ವೇಣೂರು ವಲಯದ ಅರಣ್ಯ ಅಧಿಕಾರಿ ಭರತ್ ಯು.ಜಿ. ಅವರ ಸೂಚನೆಯಂತೆ ನಡೆದ ಈ ಕಾರ್ಯಾಚರಣೆಯಲ್ಲಿ ಅಳದಂಗಡಿ ಶಾಖೆ ಹರಿಪ್ರಸಾದ್, ಬೀಡ್ ಫಾರೆಸ್ಟರ್ ಮಂಜುನಾಥ್ ಬಿ.ಎಸ್., ಸಿಬ್ಬಂದಿಗಳಾದ ವೆಂಕಪ್ಪ, ಪೂವಪ್ಪ, ವಸಂತ, ಸ್ಥಳೀಯರಾದ ಪ್ರವೀಣ, ವೃಷಭಹೆಗ್ಡೆ, ಯಶೋಧರ ಶೆಟ್ಟಿ, ನವೀನ, ಪದ್ಮನಾಭ ಕುಲಾಲ್, ನಂದ ಎಸ್. ರೈ., ಸಂಜೀವ ರೈ ಪಾಲ್ಗೊಂಡಿದ್ದರು

Related posts

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya
error: Content is protected !!