September 6, 2026
ಅಭಿನಂದನೆವರದಿ

ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಆಯ್ಕೆ

ಉಜಿರೆ: ಮುಹಿಯುದ್ದೀನ್ ಜುಮಾ ಮಸ್ಜಿದ್ ಹಳೆಪೇಟೆ ಉಜಿರೆ ಇದರ ನೂತನ ಅಧ್ಯಕ್ಷರಾಗಿ ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಯುವ ಉದ್ಯಮಿ ಯು.ಹೆಚ್ ಅಬೂಬಕ್ಕರ್ ಸುಪ್ರಿಂ ಆಯ್ಕೆಯಾಗಿದ್ದಾರೆ‌.

ಪ್ರ.ಕಾರ್ಯದರ್ಶಿಯಾಗಿ ಹಾರಿಸ್ AtoZ,ಕೋಶಾಧಿಕಾರಿಯಾಗಿ ಮುಹಮ್ಮದ್ ಸ‌ಅದಿ, ಉಪಾಧ್ಯಾಕ್ಷರಾಗಿ ಜನಾಬ್ ಹೈದರ್ ಮದನಿ ಹಾಗು ಜನಾಬ್ ಮೊಹಮ್ಮದ್ ಡಿಎಫ್‌ಒ (ನಿವೃತ್ತ) ಜೋತೆ ಕಾರ್ಯದರ್ಶಿಯಾಗಿ ಎಸ್ ಎ ಖಾದರ್ ಮಾತು ಹಮ್ಜಾ ರವರು ಆಯ್ಕೆಯಾದರು.

Related posts

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಉದ್ಯೋಗಿ ಎಮ್.ಎಸ್. ನಿಮ್ಮಿ ಥೋಮಸ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya
error: Content is protected !!