September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

ಮಂಗಳೂರಿನ ಮಂಗಳಾ ಗಂಗೋತ್ರಿ ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವಿಶೇಷ ಕಾರ್ಯಕ್ರಮವು ಮಂಗಳೂರಿನ ಓಷ್ಯನ್ ಪರ್ಲ್ ನಲ್ಲಿ ನಡೆಯಿತು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮ ಆಮಂತ್ರಣ ಪತ್ರಿಕೆಯನ್ನು ಸೋಲೂರು ಆರ್ಯ ಈಡಿಗ ಸಂಸ್ಥಾನದ ಗುರುಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿ , ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ, ಶ್ರೀ ಸತ್ಯಾನಂದ ಸ್ವಾಮಿ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ , ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ , ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್, ಪ್ರಧಾನ ಕಾರ್ಯದರ್ಶಿ ಡಾ| ರಾಜಾರಾಮ್.ಕೆ.ಬಿ, ಉಲ್ಲಾಸ್ ಕೋಟ್ಯಾನ್,ಟ್ರಸ್ಟಿಗಳಾದ ಪ್ರಮಲ್ ಕುಮಾರ್, ನಾರಾಯಣ ಪೂಜಾರಿ, ಡಾ. ಸಂತೋಷ ಬೈರಂಪಳ್ಳಿ ,ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ. ಡಿ.ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಅಧ್ಯಯನ ಪೀಠದ ಸಂಚಾಲಕರಾದ ಪಿ .ವಿ.ಮೋಹನ್, ನಂಬಿಯಾರ್, ಶಾಸಕರಾದ ಉಮಾನಾಥ ಕೋಟ್ಯಾನ್ , ಕರ್ನಾಟಕ ಸರ್ಕಾರದ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಶಾಸಕರಾದ ಸುನಿಲ್ ಕುಮಾರ್, ಬೆಳ್ತಂಗಡಿಯ ರಕ್ಷಿತ್ ಶಿವರಾಂ, ವಿಜಯ ಕುಮಾರ್ ಸೊರಕೆ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜೀತ್ ಸುರತ್ಕಲ್, ಜಯವಿಕ್ರಮ್ ಕಲ್ಲಾಪು ಮತ್ತಿತರರ ಉಪಸ್ಥಿತಿಯಲ್ಲಿ ಆಮಂತ್ರಣ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

Related posts

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಅಳದಂಗಡಿ: ಮುಂಗಾರು ಯಾಂತ್ರಿಕೃತ ಭತ್ತ ಬೇಸಾಯಕ್ಕೆ ಸಸಿ ಮಡಿ ಹಸ್ತಾಂತರ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಪ್ರತಿದಿನ ಉಪನ್ಯಾಸ ಮಾಲಿಕೆ; ಪ್ರಮುಖ ವಿದ್ವಾಂಸರಿಂದ ಧರ್ಮ ಸಂದೇಶ, ಬರ್ದಾ ಸಂಗಮ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya
error: Content is protected !!