ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

ಮಲವಂತಿಗೆ: ಅರಣ್ಯದ ಅಂಚಿನ ಜನವಸತಿ ಪ್ರದೇಶಗಳಲ್ಲಿ ಇತ್ತೀಚೆಗೆ ಆನೆಗಳ ಸಂಚಾರ ಕಂಡುಬಂದಿದ್ದು, ಮುಂಜಾನೆ ಮತ್ತು ಸಂಜೆ ಸಮಯದಲ್ಲಿ ಜಮೀನುಗಳಿಗೆ ಹೋಗುವಾಗ ಹಾಗೂ ರಾತ್ರಿ ವೇಳೆಯಲ್ಲಿ ಹೊರಸಂಚಾರ ಮಾಡುವಾಗ ಎಚ್ಚರದಿಂದ ಇರುವಂತೆ ಪ್ರಕಟಣೆ ಹೊರಡಿಸಲು ವನ್ಯಜೀವಿ ವಲಯಾರಣ್ಯಾಧಿಕಾರಿಗಳು ಕೋರಿರುತ್ತಾರೆ.

ಆದ್ದರಿಂದ ಗ್ರಾಮಸ್ಥರು ಅನಿವಾರ್ಯ ಸಂದರ್ಭಗಳನ್ನು ಹೊರತುಪಡಿಸಿ ರಾತ್ರಿ ಹಾಗೂ ಮುಂಜಾನೆ ವೇಳೆಗಳಲ್ಲಿ ಹೊರಸಂಚಾರ ಮಾಡದಂತೆ ಕೋರಲಾಗಿದೆ.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕರ್ನೋಡಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya
error: Content is protected !!