37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧ್ವನಿ ನ್ಯೂಸ್ ಚಾನೆಲ್ ನ ವಿಸ್ತೃತ ಭಾಗ ಧ್ವನಿ ನ್ಯೂಸ್ ವೆಬ್ ಸೈಟ್ ಲೋಕಾರ್ಪಣೆ

ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ಕಳೆದ ಎರಡು ವರ್ಷಗಳಿಂದ ಯೂಟ್ಯೂಬ್ ಚಾನೆಲ್ ಮೂಲಕ ಕಾರ್ಯನಿರ್ವಹಿಸುತ್ತಿದ್ದ “ಧ್ವನಿ ನ್ಯೂಸ್”ನ ವಿಸ್ತರಿಸಿದ ಭಾಗವಾಗಿ ಧ್ವನಿ ವೆಬ್ ಸೈಟ್ ಇಂದು ಲೋಕಾರ್ಪಣೆ ಗೊಂಡಿತು. ಬೆಳಾಲು ಶ್ರೀ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ವೆಬ್ ಸೈಟ್ ಅನ್ನು ಲೋಕಾರ್ಪಣೆಗೊಳಿಸಿದರು.

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ದಿವ್ಯಾಶಿರ್ವಾದವನ್ನು ನೀಡಿದರು .
‌ ಈ ಸಂದರ್ಭದಲ್ಲಿ ಧ್ವನಿ ನ್ಯೂಸ್ ಸಂಪಾದಕರಾದ ಸುದೀಪ್ ಸಾಲ್ಯಾನ್ ಸೇರಿದಂತೆ, ಸಂಸ್ಥೆಯ ಸಿಬ್ಬಂದಿ ವರ್ಗದವರಾದ ಸಂತೋಷ್ ಬೇಂಕ್ಯ, ಮನೀಷ್, ಕಿರಣ್, ಸುದರ್ಶನ್, ಲೋಹಿತ್, ಯೋಗೀಶ್ ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಜ.23-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜಾತ್ರಾ ಮಹೋತ್ಸವ: ಶ್ರೀಕೃಷ್ಣ ಕಥಾಮೃತ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಕಮ್ಮಟ ಭಜನೋತ್ಸವ, ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

Suddi Udaya
error: Content is protected !!