37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

ಬೆಳಾಲು : ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ಬೆಳ್ತಂಗಡಿ ಹಾಗೂ ಗ್ರಾಮ ಪಂಚಾಯತ್ ಬೆಳಾಲು ಇದರ ಸಹಯೋಗದಲ್ಲಿ ನ. 6 ರಂದು ನಾಯಿ ಹಾಗೂ ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ನಿರೋಧಕ ಲಸಿಕ ಕಾರ್ಯಕ್ರಮ ನಡೆಯಿತು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಪಶು ಪಶುವೈದ್ಯಕೀಯ ಪರೀಕ್ಷಕರಾದ ಸಚಿನ್, ಪಶು ಸಖಿ ಯಶೋಧ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಊರವರು ಉಪಸ್ಥಿತರಿದರು. ಈ ಸಂದರ್ಭದಲ್ಲಿ ಬೆಳಾಲು ಗ್ರಾಮದ 265 ನಾಯಿಗಳಿಗೆ ಉಚಿತ ಲಸಿಕೆಯನ್ನು ನೀಡಲಾಯಿತು.

Related posts

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಲಾಯಿಲ: ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!