37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಗರ್ಡಾಡಿ ಮಿತ್ತೊಟ್ಟು – ಪಾರ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಗರ್ಡಾಡಿ: ಗರ್ಡಾಡಿ ಗ್ರಾಮದ ಮಿತ್ತೊಟ್ಟು -ಪಾರ ರಸ್ತೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರ ರೂ. 10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ.

ಶಕ್ತಿ ಕೇಂದ್ರ ಪ್ರಮುಖರಾದ ದಿನಕರ್ ಕುಲಾಲ್, ಬೂತ್ ಸಮಿತಿ ಅಧ್ಯಕ್ಷರಾದ ದಿನೇಶ್ ಪೂಜಾರಿ, ಶ್ಯಾಮ್ ಸುಂದರ್ ಭಟ್, ಪಡoಗಡಿ ಪಂಚಾಯತ್ ಅಧ್ಯಕ್ಷರಾದ ಪ್ರಶಾಂತ್ ಸುವರ್ಣ, ಪಂಚಾಯತ್ ಸದಸ್ಯರಾದ ಅಶೋಕ್ ಸಫಲ್ಯ, ಶ್ರೀಮತಿ ಸುಮತಿ, ಕಾರ್ಯಕರ್ತರಾದ ನಿತೇಶ್ ಪೂಜಾರಿ ಹಾಗೂ ಕಾರ್ಯಕರ್ತರು ಕಾಮಗಾರಿ ವೀಕ್ಷಣೆ ಮಾಡಿದರು.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!