25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿರುವ ಗುರುವಾಯನಕೆರೆಯ ಪ್ರತಿಷ್ಠಿತ ವಿದ್ವತ್ ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಅನಿಶ್ ಮತ್ತು ತಂಡ ಜಾಹೀರಾತು ನೀಡುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, Working Model ಸ್ಪರ್ಧೆಯಲ್ಲಿ ಮಿಥುನ್ ಹಾಗೂ ತಂಡ ತೃತೀಯ ಸ್ಥಾನ, Rebrand falling of buisne ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ ತೃತೀಯ ಸ್ಥಾನವನ್ನು ನ.೪ರಂದು ಶ್ರೀ ಮಹಾವೀರ ಕಾಲೇಜು ಮೂಡುಬಿದ್ರಿಯಲ್ಲಿ ನಡೆದ ಅಂತರ್ ಕಾಲೇಜು ಮಟ್ಟದ (Comquest)ಸ್ಪರ್ಧೆಯಲ್ಲಿ ಪಡೆದುಕೊಂಡರು. ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ನ.೫ರಂದು ನಡೆದ ಅಂತರ್ ಕಾಲೇಜು ಮಟ್ಟದ ಕಾಮರ್ಸ್ ಫೆಸ್ಟ್ ( Rize) ಸ್ಪರ್ಧೆಯಲ್ಲಿ ರಿಶಾಂತ್ ಮತ್ತು ತಂಡ Best mangement ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, Marketing ಸ್ಪರ್ಧೆಯಲ್ಲಿ ವಿನ್ಯಾಸ್ ಮತ್ತು ತಂಡವು ದ್ವಿತೀಯ ಸ್ಥಾನವನ್ನು ಗಳಿಸಿ ರನ್ನರ್ ಆಫ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇವರ ಅಮೋಘ ಸಾಧನೆಯನ್ನು ವಿದ್ವತ್ ಕಾಲೇಜಿನ ಆಡಳಿತ ಮಂಡಳಿಯವರು, ಕಾಲೇಜು ಶೈಕ್ಷಣಿಕ ನಿರ್ದೇಶಕರು, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Related posts

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅಯೋಧ್ಯೆಯ ಭರತಕುಂಡ ಭೇಟಿ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬ್ರಹ್ಮಕಲಶೋತ್ಸವದ ಪರ್ವ ಕಾಲದಲ್ಲಿ ಬೆಳ್ತಂಗಡಿ

Suddi Udaya
error: Content is protected !!