ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಭಕ್ತ ಕವಿ, ತತ್ವಜ್ಞಾನಿ ಹಾಗೂ ದಾಸ ಪರಂಪರೆಯ ಮಹಾನ್ ವ್ಯಕ್ತಿತ್ವರಾದ ಕನಕದಾಸರ ಜಯಂತಿ ಭಾವಪೂರ್ಣವಾಗಿ ಆಚರಿಸಲಾಯಿತು.

“ಕನಕ ಸ್ಮೃತಿ” ಶೀರ್ಷಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನಕದಾಸ ಜಯಂತಿಯ ಮಹತ್ವ ಹಾಗೂ ಹಿನ್ನೆಲೆಯ ಕುರಿತು ವಿದ್ಯಾರ್ಥಿಗಳಾದ ಚಿಂತನ್ ಪಾತ್ರಾಭಿನಯ, 6ನೇ ತರಗತಿ ವಿದ್ಯಾರ್ಥಿಗಳಿಂದ ಕನಕದಾಸರ ಕೀರ್ತನೆ ಗಾಯನ, 9ನೇ ತರಗತಿ ವಿದ್ಯಾರ್ಥಿಗಳಾದ ಶ್ರೇಯ ಹಾಗೂ ಸಹನಾ ಕನಕದಾಸರ ಕೀರ್ತನೆಗೆ ನೃತ್ಯ ಪ್ರದರ್ಶನ ಮಾಡಿ 10ನೇ ತರಗತಿ ವಿದ್ಯಾರ್ಥಿನಿ ಸ್ವಸ್ತಿಶ್ರೀ ರಸಪ್ರಶ್ನೆ ಕೇಳಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ದೀಪ ಪ್ರಜ್ವಲಿಸಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಸಿದರು. ವಿದ್ಯಾರ್ಥಿಗಳಾದ ಸ್ವಸ್ತಿಶ್ರೀ ಹಾಗೂ ಅಲ್ರಿಕ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya
error: Content is protected !!