27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

ಬೆಳ್ತಂಗಡಿಯಲ್ಲಿ 10 ವರ್ಷದಿಂದ ಜನಮನ ಗಳಿಸಿರುವ ಪ್ರಖ್ಯಾತ ಜವಳಿ ಮಳಿಗೆ ಆನ್ ಸಿಲ್ಕ್ ನ ಸಹ ಸಂಸ್ಥೆಯಾಗಿರುವ ಹೋಲ್ ಸೇಲ್ ಹಾಗೂ ರಖಂ ವ್ಯವಸ್ಥೆಯ ಪ್ರಖ್ಯಾತ ಮಳಿಗೆ ಆನ್‌ಪ್ಲೈ ಲಾಯಿಲ ವಿಆರ್‌ಎಲ್ ಕಚೇರಿ ಹತ್ತಿರದ ಸಿಕ್ವೇರ ಕಂಪೌಂಡ್‌ನಲ್ಲಿ ನ.8 ರಂದು ಉದ್ಘಾಟನೆಗೊಳ್ಳಲಿದೆ.

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೇಮ್ಸ್ ಪಟ್ಟೇರಿಲ್, ಬೆಳ್ತಂಗಡಿ ಧರ್ಮಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ಡಾ. ಲಾರೆನ್ಸ್ ಮುಕ್ಕುಯಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಶುಭ ಆಶೀರ್ವಾದಗಳೊಂದಿಗೆ ಶಾಸಕ ಹರೀಶ್ ಪೂಂಜ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ.

ಎಲ್ಲವೂ ಒಂದೇ ಸೂರಿನಡಿಯಲ್ಲಿ
ನಮ್ಮಲ್ಲಿ ಹೋಲ್‌ಸೇಲ್ ಹಾಗೂ ರಖಂ ದರದಲ್ಲಿ ಇರುವ ಉತ್ಪನ್ನಗಳು ಪ್ಲೈವುಡ್, ಬ್ಲಾಕ್ ಬೋರ್ಡ್, ಫ್ಲಶ್ ಡೋರ್, ಲ್ಯಾಮಿನೇಟ್, ಹಾರ್ಡ್ವೇರ್, ವೆನೀರ್, MDF&HDMR ಬೋರ್ಡ್ಗಳು, ಪಿವಿಸಿ ಫೋಮ್ ಬೋರ್ಡ್, WPC ಡೋರ್ ಮತ್ತು ಫ್ರೇಮ್, ಮೆಂಬರನೇ ಡೋರ್, WPC ಬೋರ್ಡ್ಗಳು, ಪಾರ್ಟಿಕಲ್ ಬೋರ್ಡ್ಗಳು ಇತ್ಯಾದಿ ಲಭ್ಯವಿದೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, ಮಂಗಳೂರು ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಬದ್ಯಾರು ಸೈಂಟ್ ರಾಫೆಲ್ ಚರ್ಚ್ ಧರ್ಮಗುರು ಫಾ| ರೋಶನ್ ಕ್ರಾಸ್ತ, ಬರೋಡದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಕೆ. ಮೋಹನ್ ಕುಮಾರ್ ಉಜಿರೆ, ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಧ್ಯಕ್ಷ ಸುರೇಶ್ ಬಂಗೇರ ಎಂ.ಡಿ., ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡ್ ಲೋಬೊ, ದಾರುಸ್ಸಲಾಂ ಎಜ್ಯುಕೇಶನ್ ಸೆಂಟರ್ ಚೇಯರ್‌ಮೆನ್ ಸಯ್ಯದ್ ಝೈನುಲ್ ಅಬಿದೀನ್ ಜಿಫ್ರಿ ತಂಙಳ್, ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಲಾಯಿಲ ಸಿಕ್ವೇರಾ ಕಾಂಪ್ಲೆಕ್ಸ್ ಮಾಲಕ ಕ್ಲಿಟಸ್ ವಿಜಯ್ ವಿಲ್ಪ್ರೆಡ್ ಸಿಕ್ವೇರಾ, ಬೆಳ್ತಂಗಡಿ ಧರ್ಮಪ್ರಾಂತ್ಯ ಕೆಪಿಸಿಡಿಸಿ ಸಂಯೋಜಕ ಜೈಸನ್ ಪಟ್ಟೇರಿ, ಕೆಎಸ್‌ಎಂಸಿಎ ಬೆಳ್ತಂಗಡಿ ಘಟಕಸ ಅಧ್ಯಕ್ಷ ರೆಜಿ ಜಾರ್ಜ್ ಮೊದಲಾದವರು ಭಾಗವಹಿಸುವವರು ಎಂದು ಆಡಳಿತ ಪಾಲುದಾರರಾದ ಶ್ರೀಮತಿ ಡೈನಾ ಮತ್ತು ಯೇಸುದಾಸ್ ಎನ್.ಜೆ., ಜೀವನ್ ಜೀಸನ್, ಜಿಸ್ನಾ (ಆನ್ ಮರಿಯ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ವಾಣಿ ಆಂ.ಮಾ. ಶಾಲೆಯಲ್ಲಿ ಆಯೋಜಿಸಿದ ವಿಶ್ವ ಪರಿಸರ ದಿನಾಚರಣೆಯ ಸ್ಪರ್ಧೆಗಳ ಪ್ರಶಸ್ತಿ ವಿತರಣಾ ಕಾರ್ಯಕ್ರಮ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!