25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

ಮಚ್ಚಿನ ಗ್ರಾಮದ ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಗಂಟು ಮೂಟೆ ಕಟ್ಟಿ ಎಸೆಯುವ ಬಗ್ಗೆ ಸ್ಥಳೀಯ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಮಧ್ಯರಾತ್ರಿ ಯಾರಿಲ್ಲದ ಸಮಯದಲ್ಲಿ ವಾಮಾಚಾರಕ್ಕೆ ಬಳಸಿದ ತೆಂಗಿನಕಾಯಿ, ಕುಂಬಳಕಾಯಿ ಇನ್ನಿತರ ಹಲವಾರು ವಸ್ತುಗಳು ನೀರಿಗೆ ಎಸೆಯುದು ರಸ್ತೆಯಲ್ಲಿ ಸುರಿಯುವುದು ತೆಂಗಿನಕಾಯಿ ಹೊಡೆಯುವುದು ನಿತ್ಯವೂ ನಡೆಯುತ್ತಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗುವ ಈ ದಾರಿಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಸೇತುವೆಯ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿ ಈ ಕೃತ್ಯ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯವಾಗಿದೆ.

✍️ವರದಿ ಹರ್ಷ ಬಳ್ಳಮಂಜ

Related posts

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಶ್ರೀ ಪತಂಜಲಿ ಯೋಗ ಶಿಬಿರದ ಪ್ರಥಮ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಮೀಸಲಾತಿ ಪ್ರಕಟ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!