25.4 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರ ನೂತನ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷರ ನೂತನ ಕಚೇರಿ ಮಂಗಳೂರು ಬಿಜೈ ಮೆಸ್ಕಾಂ ಕಾರ್ಪೊರೇಟ್ ಕಟ್ಟಡದಲ್ಲಿ ನ.7ರಂದು ಉದ್ಘಾಟನೆಗೊಂಡಿತು. ನೂತನ ಕಛೇರಿಯನ್ನು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್. ಜಯ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮೆಸ್ಕಾಂ ವಿಭಾಗದ ಅಧ್ಯಕ್ಷ ಕೆ. ಹರೀಶ್ ಕುಮಾರ್, ಕುದ್ರೋಳಿ ಗೋಕರ್ಣಾಥೇಶ್ವರ ಕ್ಷೇತ್ರದ ಅಧ್ಯಕ್ಷ ಜಯರಾಜ್, ಕೋಶಾಧಿಕಾರಿ ಪದ್ಮರಾಜ್ ಆರ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಶಾಸಕ ಜೆ.ಆರ್ ಲೋಬೋ, ನಮಿತಾ ಹರೀಶ್ ಕುಮಾರ್, ಮೆಸ್ಕಾಂ ತಾಂತ್ರಿಕ ನಿರ್ದೇಶಕ ಹರೀಶ್ ಕುಮಾರ್, ಮೆಸ್ಕಾಂ ಮುಖ್ಯ ಆರ್ಥಿಕ ಅಧಿಕಾರಿ ಮುರಳೀಧರ ನಾಯ್ಕ್, ಮೆಸ್ಕಾಂ ಆರ್ಥಿಕ ಸಲಹೆಗಾರ ದೇವರಾಜ್, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಶಾಲೆಟ್ ಪಿಂಟೊ, ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ರಾಜ್ಯ ಯೂತ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಉಪಸ್ಥಿತರಿದ್ದರು.

ಮೆಸ್ಕಾಂ ಸಾರ್ವಜನಿಕ ಸಂಪರ್ಕಾಧಿಕಾರಿ ವಸಂತ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

Related posts

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಕಿಂಡಿ ಅಣೆಕಟ್ಟುಗಳಲ್ಲಿ ಸಿಲುಕಿದ ಕಸಕಡ್ಡಿಗಳ ಸ್ವಚ್ಛತಾ ಕಾರ್ಯ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅರುವ ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷರಾಗಿ ಸದಾಶಿವ ಕರಂಬಾರು

Suddi Udaya
error: Content is protected !!