September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಶಾಲಾ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ಇವರು ಭಕ್ತ ಕನಕದಾಸರ ಗುಣಗಾನ ಮಾಡಿದರು. ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೆ.22-ಅ.2: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!