September 6, 2026
ಆಯ್ಕೆ

ಜನಪದ ಗೀತಗಾಯನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಆಯೋಜಿಸಿದ ಜಿಲ್ಲಾ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಹಾಗೆಯೇ ರೋವರ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.


‌.

Related posts

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯ ನೂತನ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya
error: Content is protected !!